Breaking News

Tag Archives: Train accident

ಶಿವಮೊಗ್ಗ : ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ

Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ತಾಳಗುಪ್ಪ – ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಯುವಕ ಒಂದು ಕಾಲು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಚೂರು ಗ್ರಾಮದ ನವೀನ್ (18) ಕಾಲು ಕಳೆದುಕೊಂಡ ದುರ್ದೈವಿ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಪ್ಲಾಟ್ ಫಾರ್ಮ್ ಜಾರಿದ ಪರಿಣಾಮ ನವೀನ್ ಕೆಳಗೆ ಬಿದ್ದಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ರೈಲ್ವೆ ಪೊಲೀಸ್ ...

Read More »