Breaking News

Tag Archives: Upparsamaja

ಜಿಲ್ಲೆಗೆ ಆಗಮಿಸಲಿರುವ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ..

Cnewstv / 16.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಗೆ ಆಗಮಿಸಲಿರುವ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ.. ಶಿವಮೊಗ್ಗ, ಡಿ.೧೬: ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ ಡಿ.೧೮ರಂದು ಮಧ್ಯಾಹ್ನ ೨ಕ್ಕೆ ಭದ್ರಾವತಿಗೆ ಆಗಮಿಸಲಿದ್ದು, ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಸ್.ಟಿ.ಹಾಲಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಸುಮಾರು ೧೧ಕೋಟಿಗೂ ಹೆಚ್ಚು ಉಪ್ಪಾರ ಜನಾಂಗದವರಿದ್ದಾರೆ. ವಿವಿಧ ಹೆಸರುಗಳಿಂದ ಕರೆಯಲ್ಪಡುವ ಈ ಸಮುದಾಯವನ್ನು ಜಾಗೃತಗೊಳಿಸುವ ಹಿನ್ನಲೆಯಲ್ಲಿ ಭಗೀರಥಿ ಭಾರತ ಜನಕಲ್ಯಾಣ ರಥಯಾತ್ರೆ ...

Read More »