ಶಿವಮೊಗ್ಗ : ಡಿಸಿ ಕಚೇರಿಯ ಎದುರಿನ ಖಾಲಿ ಜಾಗಕ್ಕೆ ಬೇಲಿ ಹಾಕಿ ವಾಹನಗಳ ಪಾರ್ಕಿಂಗ್ ಮತ್ತು ಸಾರ್ವಜನಿಕರ ಓಡಾಟ ನಿರ್ಬಂಧಿಸಿದ್ದನ್ನು ವಿರೋಧಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯವಾಗಿ ಖಾಲಿ ಜಾಗಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಸಾರ್ವಜನಿಕರ ಆಸ್ತಿಯೇ ವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರು ಕೂಡಲೇ ತೆಗೆಸಬೇಕು, ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳ ಪ್ರಮುಖರು- ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಜಯನಗರ ಠಾಣೆ ...
Read More »Tag Archives: VHP
ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ – ವಿಶ್ವ ಹಿಂದೂ ಪರಿಷತ್ ಬಜರಂಗದಳ
Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಶಿವಮೊಗ್ಗ : ಸರ್ಕಾರದ ನಿಬಂಧನೆಗಳನ್ನು ಗಾಳಿಗೆ ತೂರಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಿನ್ನೆ ಶಿವಮೊಗ್ಗದ ಮಹಾಲಕ್ಷ್ಮೀ ಲಾಡ್ಜ್ ಹೊನ್ನಾಳಿ ರಸ್ತೆ, ಚಟ್ನಹಳ್ಳಿ ಶಿವಮೊಗ್ಗ ಇಲ್ಲಿ, ಅನ್ಯ ಕೋಮಿನ ಹುಡುಗ ಹಾಗೂ ಕಾಲೇಜು ವಿದ್ಯಾರ್ಥಿನಿಗೆ ಸರಕಾರದ ನಿಬಂಧನೆಗಳನ್ನು ...
Read More »
C News TV Kannada News Online in cnewstv