ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ. ಶಿವಮೊಗ್ಗ ನಗರದಲ್ಲಿ ಎರಡು ದಿನಕ್ಕೊಮ್ಮೆ ನೀರನ್ನು ಮಹಾ ನಗರ ಪಾಲಿಕೆ ಎಲ್ಲ ಬಡಾವಣೆಯಲ್ಲೂ ನೀಡುತ್ತಿದ್ದು ಆದರೆ ನೀರು ಸರಬರಾಜು ಮಾಡುವ ಸಿಬ್ಬಂದಿಗಳೇ ಇಂದು ಹೊಸಮನೆ ಬಡಾವಣೆಯಲ್ಲಿ ತಮಗೆ ಬೇಕಾದವರಿಗೆ ಟ್ಯಾಂಕ್ ಗಟ್ಟಲೆ ನೀರನ್ನು ಒಂದೇ ಮನೆಗೆ ಸರಬರಾಜನ್ನು ಮಾಡಿದ್ದು ಅಲ್ಲಿಯ ಸಾರ್ವಜನಿಕರು ಸಂಘ ಸಂಸ್ಥೆಗಳ ಮುಖಂಡರು ವಾಟರ್ ಟ್ಯಾಂಕರ್ ಲಾರಿಯನ್ನು ತಡೆದು ಅಧಿಕಾರಿಗಳಾದ AEE ಸಿದ್ದಪ್ಪ ಹಾಗೂ ಬಲರಾಮ ರವರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕುಡಿಯಲಿಕ್ಕೆ ಎರಡು ಕೊಡಪಾನ ನೀರು ಸಿಗುತ್ತಿಲ್ಲ ...
Read More »Tag Archives: Water problem
ಮಲೆನಾಡಲ್ಲೇ ಮಳೆ ಕ್ಷೀಣ
ಶಿವಮೊಗ್ಗ ಎಂದಾಕ್ಷಣ ಎಲ್ಲರಿಗೂ ಮಲೆನಾಡಿನ ಹೆಬ್ಬಾಗಿಲು ಎಂದು ತಿಳಿದುಕೊಳ್ಳುತ್ತಾರೆ. ಇಲ್ಲಿ ಕಾಲಕಾಲಕ್ಕೆ ಸರಿಯಾಗಿ ಮಳೆಯಾಗುತ್ತದೆ. ಮಳೆಗಾಲದಲ್ಲಂತೂ ಕುಂಭದ್ರೋಣ ಮಳೆ ಸುರಿಯುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಜೊತೆಗೆ ಕಾಲಕಾಲಕ್ಕೆ ಆಗಬೇಕಾದ ಮಳೆಯೂ ವಾಡಿಕೆಯಷ್ಟು ಆಗುತ್ತಿಲ್ಲ. ಬಾರಿಯ ಮುಂಗಾರು ಪೂರ್ವ ಮಳೆಯನ್ನೇ ಪರಿಗಣನೆಗೆ ತೆಗೆದುಕೊಂಡರೆ ಬರೋಬ್ಬರಿ ಶೇಕಡಾ 77 ರಷ್ಟು ಮಳೆ ಕೊರತೆ ಶಿವಮೊಗ್ಗ ಜಿಲ್ಲೆಯಲಾಗಿದೆ. ಮುಂಗಾರು ಪೂರ್ವದಲ್ಲಿ ವಾಡಿಕೆಯಷ್ಟು ಮಳೆಯಾಗದೇ ಇರುವುದರಿಂದಾಗಿ ರೈತರು ತಲೆ ಮೇಲೆ ಕೈಹೊತ್ತು ಕೂರಬೇಕಾಗ ದುಸ್ಥಿತಿ ಬಂದೊದಗಿದೆ. ...
Read More »ಸ್ವತಂತ್ರ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ
ಸ್ವತಂತ್ರಕ್ಕೆ ಕಿಚ್ಚು ಹಚ್ಚಿದ ಊರು ಈಸೂರು. ಅಂದು ಸ್ವಾತಂತ್ರಕ್ಕಾಗಿ ಬೀದಿಗೆ ಇಳಿದು ಹೋರಾಡಿದ ಜನರು ಇಂದು ಕುಡಿಯುವ ನೀರಿಗಾಗಿ ಬೀದಿಗೆ ಇಳಿದು ಹೋರಾಡುತ್ತಿದ್ದಾರೆ…ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರದಾಟತ್ತಿದ್ದಾರೆ. ಊರಿನ ಕೆರೆಕಟ್ಟೆಗಳು ತಿಂಗಳ ಹಿಂದೆಯೇ ಬತ್ತಿಹೋಗಿವೆ..ಕೊಳವೆ ಬಾವಿಗಳಲ್ಲಿ ತಕ್ಕಮಟ್ಟಿಗೆ ನೀರು ಸಿಗುತ್ತಿತ್ತು ಆದರೆ ಇದೀಗ ಕೊಳವೆ ಬಾವಿಗಳಲ್ಲೂ ನೀರು ಬಿತ್ತಿ ಹೊಗಿದೆ. ಇಂದು ಈಸೂರು ಗ್ರಾಮದ ಜನತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಖಾಲಿ ಕೊಡ ಹಿಡಿದು ಗ್ರಾಮಪಂಚಾಯಿತಿಗೆ ಮುತ್ತಿಗೆ ಹಾಕಿದರು ಹಾಗೂ ಇನ್ನೊಂದು ವಾರದ ಒಳಗಾಗಿ ಸಮರ್ಪಕವಾಗಿ ಕುಡಿಯುವ ...
Read More »
Recent Comments