ಶಿವಮೊಗ್ಗ:ಆಯತಪ್ಪಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಅಂಜಲಿ(19) ಮೃತ ದುರ್ದೈವಿ. ದನಗಳಿಗೆ ನೀರು ಕುಡಿಸಲು ಎಂದಿನಂತೆಯೇ ಬೆಳಿಗ್ಗೆ ಬಾವಿಗೆ ಹೋಗಿದ್ದ ಅಂಜಲಿ, ನೀರು ಸೇದುವಾಗ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ನೀರು ತರಲು ಹೋಗಿದ್ದ ಅಂಜಲಿ ಬಾರದಿದ್ದನ್ನು ಗಮನಿಸಿ, ಮನೆಯವರು ಬಾವಿಯ ಬಳಿಗೆ ಬಂದು ಪರಿಶೀಲಿಸಿದಾಗ ಅಂಜಲಿ ಬಾವಿಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ತ್ಯಾಗರ್ತಿ ಗ್ರಾಮಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ಸಹ ದಾಖಲಾಗಿದೆ.
Read More »- ಶಿವಮೊಗ್ಗ ದಸರಾ | ಕ್ರೇಜಿಸ್ಟಾರ್ ರವಿಚಂದ್ರನ್ ಭಕ್ತಿ ಗೀತೆ ವಿಶೇಷ ...
- ದಸಾರದಲ್ಲಿ ಮೂಸಿಕ್ದ ನೈಟ್ : ಸಾಧು ಕೋಕಿಲ ಸಂಗೀತಕ್ಕೆ ಮನಸೋತ ಜನ.. ...
- ಶಿವಮೊಗ್ಗ ಮಹಿಳಾ ದಸರಾ ಕ್ರೀಡಾಕೂಟಕ್ಕೆ ಚಾಲನೆ ...
- ಉದ್ಯೋಗ ನೇರ ಸಂದರ್ಶನ. ...
- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
C News TV Kannada News Online in cnewstv